2ನೇ ತ್ರೈಮಾಸಿಕ ಅವಧಿಯಲ್ಲಿ ಶೇ. 8.2 ರಿಂದ ಶೇ.7.1 ಕ್ಕೆ ಕುಸಿದ ಜಿಡಿಪಿ ದೇಶದ ಆರ್ಥಿಕ ಅಭಿವೃದ್ಧಿ ದರ(ಜಿಡಿಪಿ) ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ.7.1ಕ್ಕೆ ಕುಸಿದಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ.