ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆ, ಇಂದಿನ ದರಗಳು ಎಷ್ಟು ಗೊತ್ತಾ? ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸತತವಾಗಿ ಕುಸಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಕೂಡ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.