ಹೊಸ ವರ್ಷಕ್ಕೆ ಜಿಯೋ ಆಫರ್: 399 ರೂಗಳ ಮೇಲೆ ಶೇ.100 ರಷ್ಟು ಕ್ಯಾಶ್ ಬ್ಯಾಕ್ ರಿಲಾಯನ್ಸ್ ಜಿಯೋ ಹೊಸ ವರ್ಷಕ್ಕೆ ಗ್ರಾಹಕರಿಗಾಗಿ ಹೊಸ ಕೊಡುಗೆ ಘೋಷಿಸಿದ್ದು, ಶೇ.100 ರಷ್ಟು ಕ್ಯಾಶ್ ಬ್ಯಾಕ್ ಆಫರ್ ನೀಡಿದೆ.