ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆ! ನಿರಂತರವಾಗಿ ಏರಿಕೆಯಾಗಿ ಈಗ ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ. # 77.28 ( 0.15) 72.09 ( 0.10), . # 82.80 ( 0.14) 75.53 ( 0.11), . ../32YaYizUCK