ಭಾರತ ನೆಲದಿಂದ ಉಪಗ್ರಹ ಹಾರಿಸುತ್ತಿರುವ ಮೊದಲ ಖಾಸಗಿ ಸಂಸ್ಥೆ ಸುನಿಲ್ ಭಾರ್ತಿ ಮಿತ್ತಲ್ ಒಡೆತನದ ಒನ್ ವೆಬ್ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ಜಿಎಸ್ ಎಲ್ ವಿ ಮಾರ್ಕ್3 ರಾಕೆಟ್ ಅನ್ನು ಒನ್ ವೆಬ್ ಸಂಸ್ಥೆ ಬಳಸಿಕೊಂಡು ಕಕ್ಷೆಗೆ ತನ್ನ ಉಪಗ್ರಹ ಉಡಾವಣೆ ಮಾಡುತ್ತಿದೆ. ನವದೆಹಲಿ: ಭಾರತೀಯ ಬಾಹ್ಯಾಕಾಶಯಾನ ಕ್ಷೇತ್ರದಲ್ಲಿ ಗ್ರಾಹಕನಾಗಿ ಕಾಲಿಡುತ್ತಿರುವ ಮೊದಲ ಸಂಸ್ಥೆ ಎನ್ನುವ ಹೆಗ್ಗಳಿಕೆಗೆ ಉದ್ಯಮಿ, ಏರ್ಟೆಲ್ ಮಾಲೀಕ ಸುನಿಲ್ ಭಾರ್ತಿ ಮಿತ್ತಲ್ ಅವರ ಒನ್ ವೆಬ್ ಸಂಸ್ಥೆ ಪಾತ್ರವಾಗಲಿದೆ. ಇದನ್ನೂ ಓದಿ: ಪಾನ್ ಮಸಾಲಾ ಜಾಹೀರಾತಿನಿಂದ ಹಿಂದೆ ಸರಿದ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ಜಿಎಸ್ ಎಲ್ ವಿ ಮಾರ್ಕ್3 ರಾಕೆಟ್ ಅನ್ನು ಒನ್ ವೆಬ್ ಸಂಸ್ಥೆ ಬಳಸಿಕೊಂಡು ಕಕ್ಷೆಗೆ ತನ್ನ ಉಪಗ್ರಹ ಉಡಾವಣೆ ಮಾಡುತ್ತಿದೆ. ಒನ್ ವೆಬ್ ಸಂಸ್ಥೆಗೆ ಸೇರಿದ 322 ಉಪಗ್ರಹಗಳು ಸದ್ಯ ಬಾಹ್ಯಾಕಾಶದಲ್ಲಿವೆ ಎನ್ನುವುದು ಅಚ್ಚರಿಯ ಸಂಗತಿ.ಇದನ್ನೂ ಓದಿ: ಬೆಂಗಳೂರು: ಅಬುದಾಬಿ ಮೂಲದ ಲುಲು ಹೈಪರ್ ಮಾರ್ಕೆಟ್ ರಾಜಾಜಿನಗರದಲ್ಲಿ ಸೋಮವಾರ ಉದ್ಘಾಟನೆಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ತದ ಸಂಸ್ಥೆಗಳು ಉಪಗ್ರಹ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಸಹಕಾರ ಪಡೆದುಕೊಳ್ಲಲಿವೆ ಎಂಡು ಮಿತ್ತಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಬಾಹ್ಯಾಕಾಶ ಉದ್ಯಮ ಕ್ಷೇತ್ರದಲ್ಲಿ ಇದು ಗಣನೀಯ ಸಾಧನೆ. ಇದನ್ನೂ ಓದಿ: 10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವುಸ್ವಯಂಚಾಲಿತ ಮಾಹಿತಿ ವಿನಿಮಯದಡಿ ಭಾರತಕ್ಕೆ ಸ್ವಿಸ್ ಬ್ಯಾಂಕ್ ನ 3 ನೇ ಸೆಟ್ ವಿವರ ಲಭ್ಯಸತತ ಏಳನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಇಂದಿನ ದರ ಹೀಗಿದೆಸಾಲ ವಂಚನೆ ಪ್ರಕರಣ: ಯೆಸ್ ಬ್ಯಾಂಕ್ ಎಂ.ಡಿ, ಸಿ ಇ ಒ ರಾಣಾ ಕಪೂರ್ ವಿರುದ್ಧ ಚಾರ್ಜ್ ಶೀಟ್ ಜಾರಿನನ್ನ ಪತಿಯ ಹೆಸರನ್ನು ತಪ್ಪಾಗಿ ಸೇರಿಸಲಾಗಿದೆ: ಪಂಡೋರಾ ಪೇಪರ್ಸ್ ಬಗ್ಗೆ ಕಿರಣ್ ಮಜುಂಮ್ದಾರ್ ಶಾಏರ್ ಇಂಡಿಯಾ ಖಾಸಗೀಕರಣ: ಹರಾಜಿನಲ್ಲಿ ಟಾಟಾ ಗ್ರೂಪ್ ಪಾಲಾದ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ!ಈ ವರ್ಷ ಅದಾನಿ ಆದಾಯ ದಿನವೊಂದಕ್ಕೆ 1,000 ಕೋಟಿ: ಶ್ರೀಮಂತರ ಪಟ್ಟಿ ಹೀಗಿದೆ...