ಮತ್ತೆ ತೈಲೋತ್ಪನ್ನಗಳ ದರ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆ ದೇಶಾದ್ಯಂತ ತೈಲೋತ್ಪನ್ನಗಳ ದರ ಮತ್ತೆ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 5 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 21 ಪೈಸೆಯಷ್ಚು ಇಳಿಕೆ ಕಂಡಬಂದಿದೆ.