ಮತ್ತೆ ತೈಲೋತ್ಪನ್ನಗಳ ದರ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆ ಸೋಮವಾರವೂ ತೈಲೋತ್ಪನ್ನಗಳ ದರಗಳಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 27 ಪೈಸೆಯಷ್ಚು ಇಳಿಕೆ ಕಂಡಬಂದಿದೆ.