ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 690 ಅಂಕ ಕುಸಿತ 10,800ಕ್ಕೂ ಕೆಳಗಿಳಿದ ನಿಫ್ಟಿ ರಿಯಾಲ್ಟಿ, ಬ್ಯಾಂಕಿಂಗ್, ಐಟಿ ಮತ್ತು ಆಟೋ ಬ್ಲೂಚಿಪ್ ಗಳ ಕ್ಷೇತ್ರದಲ್ಲಿ ಜಾಗತಿಕ ಮಾರುಕಟ್ಟೆಗಳಿಂದ ನಿರುತ್ಸಾಹ ಕಂಡುಬಂದ ಹಿನ್ನೆಲೆಯಲ್ಲಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಾಂಕಗಳಲ್ಲಿ ಭಾರೀ ಇಳಿಕೆಯಾಗಿದೆ.