ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತ! ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ಭಾರತೀಯ ರೂಪಾಯಿ ಮೌಲ್ಯ ಕುಸಿತಗೊಂಡಿದೆ.