ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ? ಹಾಲಿ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವ ಪಿಯೂಶ್ ಗೋಯಲ್ ಹಿರಿಯ ಉದ್ಯೋಗಸ್ಥರ ಗ್ರಾಚ್ಯುಟಿ ಮೊತ್ತವನ್ನು 10 ರಿಂದ 30 ಲಕ್ಷ ರೂಗಳಿಗೆ ಏರಿಕೆ ಮಾಡಿದೆ. ಇಷ್ಟಕ್ಕೂ ಗ್ರಾಚ್ಟುಟಿ ಎಂದರೇನು..?