ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ: ಒವೈಸಿ ಪಕ್ಷಪಾತಿ ಆರೋಪಕ್ಕೆ ರವಿ ಶಂಕರ್ ಗುರೂಜಿ ತಿರುಗೇಟು ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ ಎಂದು ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಿಂದ ನೇಮಕವಾಗಿರುವ ಸಂಧಾನ ಸಮಿತಿ ಸದಸ್ಯ ರವಿಶಂಕರ್ ಗುರೂಜಿ ಹೇಳಿದ್ದಾರೆ.