ಸರ್ಕಾರದ ಒತ್ತಡಕ್ಕೆ ಮಣಿದ ಊರ್ಜಿತ್ ಪಟೇಲ್, ಕೇಂದ್ರ-ಆರ್ ಬಿಐ ಗುದ್ದಾಟಕ್ಕೆ ಕೊನೆಗೂ ತೆರೆ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ಮುಸುಕಿನ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಕೇಂದ್ರಕ್ಕೆ ಶೇ.50ರಷ್ಟು ಲಾಭಾಂಶ ವರ್ಗಾವಣೆಯೂ ಸೇರಿದಂತೆ ಸರ್ಕಾರದ ಬಹುತೇಕ ಬೇಡಿಕೆಗಳಿಗೆ ಆರ್ ಬಿಐ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.