ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ಧಿ, ಎಟಿಎಂಗಳಲ್ಲಿ ಕಾರ್ಡ್ ರಹಿತ ನಗದು ವಿಥ್ ಡ್ರಾ ಸೌಲಭ್ಯ ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ಯೊನೊ ( ) ಆಪ್ ಮೂಲಕ ದೇಶದಲ್ಲಿನ 16 ಸಾವಿರ 500 ಎಟಿಎಂಗಳಿಂದ ಕಾರ್ಡ್ ರಹಿತವಾಗಿ ಹಣ ಡ್ರಾ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ನವದೆಹಲಿ: ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿನ ಸುಮಾರು 16 ಸಾವಿರ 500 ಎಟಿಎಂಗಳಿಂದ ಯೊನೊ ಆಪ್ ಮೂಲಕ ಕಾರ್ಡ್ ರಹಿತ ಹಣ ಡ್ರಾ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.