ಪ್ಯಾನ್ ಕಾರ್ಡ್ ಮಾಡಿಸಲು ಹೊರಟಿದ್ದೀರಾ.. ಈ ಹೊಸ ಬದಲಾವಣೆ ಬಗ್ಗೆ ತಿಳಿದುಕೊಳ್ಳಿ! ಪಾನ್ ಕಾರ್ಡ್ ಗಾಗಿ ಹಾಕುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವೊಂದು ಬದಲಾವಣೆಗಳನ್ನು ಮಾಡಿದೆ.