ಎರಿಕ್ಸನ್‌ ಇಂಡಿಯಾ ಪ್ರಕರಣ: ನೆರವು ನೀಡಿದ ಸಹೋದರ ಮುಖೇಶ್ ಅಂಬಾನಿಗೆ ಅನಿಲ್ ಅಂಬಾನಿ ಧನ್ಯವಾದ! ಬಿಲಿಯನೇರ್ ಉದ್ಯಮಿ ಅನಿಲ್ ಅಂಬಾನಿ ತನ್ನ ನೆರವಿಗೆ ಧಾವಿಸಿದ ಮುಖೇಶ್ ಅಂಬಾನಿಗೆ ಸಹೋದರ ಅನಿಲ್ ಅಂಬಾನಿ ಧನ್ಯವಾದ ತಿಳಿಸಿದ್ದಾರೆ.