ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಇಳಿಕೆ! ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ 22 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.