ಸರ್ಕಾರಕ್ಕೆ ಆರ್ ಬಿಐ ಮೀಸಲಿನ ಅಗತ್ಯವಿಲ್ಲ: ಹಣಕಾಸು ಸಚಿವ ಜೇಟ್ಲಿ ಸರ್ಕಾರದ ಹಣಕಾಸು ಅಗತ್ಯವನ್ನು ಪೂರೈಸುವ ಸಲುವಾಗಿ ರಿಸರ್ವ್ ಬ್ಯಾಂಕ್ ಅಥವಾ ಯಾವುದೇ ಇತರ ಸಂಸ್ಥೆಗಳಿಂದ ಹಣ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.