ಡಾಲರ್ ಎದುರು ಚೇತರಿಕೆ ಕಂಡ ಭಾರತೀಯ ರೂಪಾಯಿ ಮೌಲ್ಯ! ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕವಾದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡುಬಂದಿದೆ.