ಎಲ್‌ಪಿಜಿ ಗ್ರಾಹಕರಿಕೆ ಸಿಹಿಸುದ್ದಿ! ಸಬ್ಸಿಡಿ ಎಲ್‌ಪಿಜಿ ಬೆಲೆ 6.52 ರುಪಾಯಿ ಇಳಿಕೆ! ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗುತ್ತಿದ್ದಂತೆ ಇದೀಗ ಕೇಂದ್ರ ಸರ್ಕಾರ ಎಲ್‌ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ...