ಡೀಸೆಲ್ ದರ ಇಳಿಕೆ: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತದಿಂದಾಗಿ ದೇಶಾದ್ಯಂತ ಇಂಧನ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡುಬರುತ್ತಿದ್ದು, ಭಾನುವಾರ ಡೀಸೆಲ್ ದರದಲ್ಲಿ 13 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.