ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಸರ್ಕಾರದ ಒತ್ತಡ? ಗೌರ್ನರ್ ಪಟೇಲ್ ಮಣಿಯುತ್ತಾರಾ? ಆರ್ ಬಿಐ-ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರುವ ಅಪಾಯ ಇದ್ದರೂ ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.