ಆರ್ಥಿಕ ಬೆಳವಣಿಗೆಯಲ್ಲಿ 3 ವರ್ಷಗಳಲ್ಲಿ ಚೀನಾವನ್ನೇ ಹಿಂದಿಕ್ಕಲಿದೆ ಭಾರತ: ವಿಶ್ವಬ್ಯಾಂಕ್ ವರದಿ ಮುಂದಿನ ಮೂರು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಶೇ. 7.5 ರಷ್ಟು ಬೆಳವಣಿಗೆಯಾಗಲಿದೆ ಎಂದು ವಿಶ್ವ ಬ್ಯಾಂಕ್ ಮುನ್ಸೂಚನೆ ನೀಡಿದೆ