2018 ಹಿನ್ನೋಟ: ಹೀಗಿತ್ತು ಆರ್ ಬಿಐ, ಬ್ಯಾಂಕಿಂಗ್ ಕ್ಷೇತ್ರ ಆರ್ಥಿಕ ವಿಷಯಗಳಲ್ಲಿ 2018 ಹಲವು ಕಾರಣಗಳಿಂದಾಗಿ ಭಾರತ ಮರೆಯಲಾರದ ವರ್ಷ. ಜಿಡಿಪಿ ಶೇ.7 ರಷ್ಟು ಏರಿಕೆಯಾದದ್ದು ಹಾಗೂ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದ್ದು ಇದೇ ವರ್ಷದಲ್ಲಿ ಎಂಬ ಹೆಗ್ಗಳಿಕೆ ಒಂದೆಡೆಯಾದರೆ...