ವಿಶ್ವದ ಅತಿ ದೊಡ್ಡ ಆರ್ಥಿಕತೆ: 6 ರಿಂದ 7 ನೇ ಸ್ಥಾನಕ್ಕೆ ಕುಸಿದ ಭಾರತ! 2018 ನೇ ಸಾಲಿನಲ್ಲಿ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ 7 ನೇ ಸ್ಥಾನಕ್ಕೆ ಕುಸಿದಿದೆ.