ಡಾಲರ್ ಎದುರು ಮತ್ತೆ ಚೇತರಿಕೆ ಕಂಡ ರೂಪಾಯಿ ಮೌಲ್ಯ, 29 ಪೈಸೆಯಷ್ಟು ಏರಿಕೆ! ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯ ಮತ್ತೆ ಏರಿಕೆಯಾಗಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ 29 ಪೈಸೆಯಷ್ಟು ಏರಿಕೆಯಾಗಿದೆ.