ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ, ಪೆಟ್ರೋಲ್ ದರದಲ್ಲಿ ಬದಲಾವಣೆ ಇಲ್ಲ; ಇಂದಿನ ದರ ಪಟ್ಟಿ ಇಲ್ಲಿದೆ ಸತತ ಮೂರನೇ ದಿನವೂ ಪೆಟ್ರೋಲ್ ದರ ಯಥಾ ಸ್ಥಿತಿ ಕಾಯ್ದುಕೊಂಡಿದ್ದು, ಡೀಸೆಲ್ ದರದಲ್ಲಿ ಶುಕ್ರವಾರ 10 ಪೈಸೆಯಷ್ಟು ಹೆಚ್ಚಳವಾಗಿದೆ.