ಹೊಸ ವಿನ್ಯಾಸದ 20 ರು. ಮುಖಬೆಲೆಯ ನೋಟು ಬಿಡುಗಡೆಗೆ ಆರ್ ಬಿಐ ಸಿದ್ದತೆ ತಾನು ಸಧ್ಯದಲ್ಲಿಯೇ ಮಹಾತ್ಮಾ ಗಾಂಧಿ ಸರಣಿಯ 20 ರೂ. ಮುಖಬೆಲೆಯ ಹೊಸ ಬ್ಯಾಂಕ್ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಘೋಷಿಸಿದೆ.