ಸತತ 25ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ; ಮತ್ತಷ್ಟು ಕುಸಿತದ ನಿರೀಕ್ಷೆ! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸತತವಾಗಿ ಕುಸಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಕೂಡ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ...