ಮತ್ತೆ ಇಳಿದ ಪೆಟ್ರೋಲ್ ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದೆ! ಕಳೆದ ಮೂರು ವಾರಗಳಿಂದ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆಯಾಗಿದ್ದು, ಶುಕ್ರವಾರವೂ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.