ತೈಲ ಖರೀದಿಗೆ ಇನ್ಮುಂದೆ ರೂಪಾಯಿಯಲ್ಲೇ ಪಾವತಿ: ಇರಾನ್ ಜೊತೆ ಭಾರತದ ಒಪ್ಪಂದ! ಆಮದು ಮಾಡಿಕೊಳ್ಳುವ ಕಚ್ಚಾ ತೈಲಕ್ಕೆ ರೂಪಾಯಿಯಲ್ಲೇ ಪಾವತಿ ಮಾಡಲು ಭಾರತ ಇರಾನ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ.