ಎನ್ ಡಿ ಟಿವಿಯಲ್ಲಿ ರಾಯ್ ದಂಪತಿ ಸ್ಥಾನಕ್ಕೆ ಕುತ್ತು, ಸೆಬಿಯಿಂದ ನಿರ್ಬಂಧ ಸೆಬಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಎನ್ ಡಿಟಿವಿ ಪ್ರಮೋಟರ್ ಗಳಾದ ಪ್ರಣಯ್ ರಾಯ್, ರಾಧಿಕಾ ರಾಯ್ ಗೆ ಹಣಕಾಸು ಮತ್ತು ಹೂಡಿಕೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಎರಡು ವರ್ಷಗಳ ನಿರ್ಬಂಧ ವಿಧಿಸಿದೆ.