ಎಲ್ ಪಿಜಿ ದರ ಹೆಚ್ಚಳ: ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 6 ರು. ಏರಿಕೆ ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ಅಡುಗೆ ಅನಿಲದ ದರವನ್ನು ಹೆಚ್ಚಳ ಮಾಡಲಾಗಿದೆ.