ಹೊಸ ವರ್ಷಾಚರಣೆ ಬೆನ್ನಲ್ಲೇ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ! ಹೊಸ ವರ್ಷಾಚರಣೆ ಬೆನ್ನಲ್ಲೇ ಮತ್ತೆ ಇಳಿದ ತೈಲೋತ್ಪನ್ನಗಳ ದರಗಳು ಮಂಗಳವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.