ಜೆಟ್ ಏರ್ವೇಸ್ ಬಿಕ್ಕಟ್ಟು: ತುರ್ತು ಸಭೆ ನಡೆಸುವಂತೆ ವಿಮಾನಯಾನ ಕಾರ್ಯದರ್ಶಿಗೆ ಸಚಿವರ ಸೂಚನೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆ, ತನ್ನ ಪೈಲಟ್ ಗಳಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ....