ಅಮೆಜಾನ್ ಆನ್ ಲೈನ್ ತಾಣ ಬಳಸಿ ಗಾಂಜಾ ಕಳ್ಳಸಾಗಣೆ: ಸಂಸ್ಥೆ ಪ್ರತಿಕ್ರಿಯೆ ಶನಿವಾರ ಮಧ್ಯಪ್ರದೇಶ ಪೊಲೀಸರು ಆನ್ ಲೈನ್ ಗಾಂಜಾ ಮಾರಾಟ ಜಾಲವೊಂದನ್ನು ಭೇದಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ನವದೆಹಲಿ: ಇ-ಕಾಮರ್ಸ್ ದೈತ್ಯ ಅಮೆಜಾನ್ ಇಂಡಿಯಾ ತನ್ನ ಆನ್ ಲೈನ್ ವೇದಿಕೆಯನ್ನು ಗಾಂಜಾ ಕಳ್ಳಸಾಗಣೆ ಮಾಡಲು ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ವಿಚಾರಣೆ ನಡೆಸಲಾಗುತ್ತಿರುವುದಾಗಿ ಪ್ರಕಟಣೆ ನೀಡಿದೆ.ಇದನ್ನೂ ಓದಿ: ಪ್ರಯಾಣಿಕ ವಾಹನ ತಯಾರಿಕಾ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್ ಕೊರತೆ: ಶೇ.27 ಪ್ರತಿಶತ ಉತ್ಪಾದನಾ ಸಾಮರ್ಥ್ಯ ಕುಂಠಿತಶನಿವಾರ ಮಧ್ಯಪ್ರದೇಶ ಪೊಲೀಸರು ಆನ್ ಲೈನ್ ಗಾಂಜಾ ಮಾರಾಟ ಜಾಲವೊಂದನ್ನು ಭೇದಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಅಲ್ಲದೆ ಕಾರ್ಯಾಚರಣೆ ವೇಳೆ ಪತ್ತೆಯಾಗಿದ್ದ 20 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಇದನ್ನೂ ಓದಿ: ಆಕಾಶದಲ್ಲಿ ಹೆಚ್ಚಿದ ಟ್ರಾಫಿಕ್ ದಟ್ಟಣೆ: ವಿಮಾನಗಳ ಹಾರಾಟ ಪ್ರಮಾಣ ಶೇ.67 ಪ್ರತಿಶತ ಏರಿಕೆಬಂಧಿತ ಆರೋಪಿಗಳು ಅಮೆಜಾನ್ ಆನ್ ಲೈನ್ ಮಾರಾಟ ತಾಣವನ್ನು ತಮ್ಮ ದಂಧೆಗೆ ಬಳಸಿಕೊಳ್ಳುತ್ತಿದ್ದಿದ್ದು ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಈ ವಿಚಾರ ತಮ್ಮ ಗಮನಕ್ಕೆ ಬಂದಿದ್ದು ಈ ಬಗ್ಗೆ ಆಂತರಿಕ ತನಿಖೆ ನಡೆಸಲಾಗುವುದಾಗಿ ಅಮೆಜಾನ್ ತಿಳಿಸಿದೆ.ಇದನ್ನೂ ಓದಿ: ಸಂಗ್ರಹಗೊಂಡ 800 ಟನ್ ಅಮಾನ್ಯ ಕರೆನ್ಸಿ ನೋಟುಗಳನ್ನು ಮಾಡಿದ್ದೇನು?ನೋಟು ಅಮಾನ್ಯೀಕರಣಕ್ಕೆ 5 ವರ್ಷ: ಭಾರತೀಯರ ಬಳಿ ಶೇ.57 ಕ್ಕಿಂತ ಹೆಚ್ಚು ನಗದು ಹಣ!ಜಿಎಸ್‌ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆದೀಪಾವಳಿ ಸಡಗರ: ಗ್ರಾಹಕರು ಹಾಲ್ ಮಾರ್ಕ್ ಇರುವ ಚಿನ್ನಾಭರಣ ಖರೀದಿಸಿ- ಕೇಂದ್ರ ಸರ್ಕಾರಗ್ರಾಹಕರ ಜೇಬಿಗೆ ಕತ್ತರಿ: ಪೆಟ್ರೋಲ್-ಡೀಸೆಲ್ ಬೆಲೆ ಸತತ ಏರಿಕೆ, ಇಂದಿನ ದರ ವಿವರ ಹೀಗಿದೆ2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ. 8.5 ನಿಗದಿ