ಜೆಟ್ ಏರ್ವೇಸ್ ನ ಎಲ್ಲಾ ವಿಮಾನಗಳು ತಾತ್ಕಾಲಿಕ ಸ್ಥಗಿತ?! ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ನ ಎಲ್ಲಾ ವಿಮಾನಗಳೂ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.