ವಿಡಿಯೋಕಾನ್ ಪ್ರಕರಣ: ಚಂದಾ ಕೋಚಾರ್, ವೇಣುಗೋಪಾಲ್ ಧೂತ್ ಮನೆ, ಕಛೇರಿ ಮೇಲೆ ಇಡಿ ದಾಳಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೋಚಾರ್, ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ಧೂತ್ ಅವರ ಮನೆ, ಕಛೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ.