ಚುನಾವಣೆ ಮುಕ್ತಾಯದ ಬೆನ್ನಲ್ಲೇ ಗಗನದತ್ತ ಮುಖ ಮಾಡಿದ ಇಂಧನ ದರಗಳು! ನಿರೀಕ್ಷೆಯಂತೆಯೇ ಲೋಕಸಭಾ ಚುನಾವಣೆ ಬಳಿಕ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆ ಕಂಡಿವೆ.