ಆರ್ಥಿಕ ಸುಧಾರಣೆ, ಭ್ರಷ್ಟಾಚಾರ ತಡೆಗೆ ಮೋದಿ ಮತ್ತೆ ಪ್ರಧಾನಿ ಆಗಬೇಕು: ನಾರಾಯಣ ಮೂರ್ತಿ ಐಟಿ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿ ಅವರು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು...