ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ.5.91 ಇಳಿಕೆ, ಸಬ್ಸಿಡಿ ರಹಿತ ರೂ.120.50 ಇಳಿಕೆ! ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮುಂದಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.