ಜಿಎಸ್ಟಿ ವಿನಾಯ್ತಿ ಮಿತಿ ದುಪ್ಪಟ್ಟು: ಎಂಎಸ್ಎಂಇಗಳಿಗೆ, ಸಣ್ಣ ವ್ಯಾಪಾರಿಗಳಿಗೆ ರಿಲೀಫ್! ಸಣ್ಣ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಇಂದು (ಗುರುವಾರ) ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ....