ಸೂಕ್ಷ್ಮ ಜಾಹೀರಾತು ಕೆಟಗರಿಗಳನ್ನು ತೆಗೆಯಲಿರುವ ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ಈವರೆಗೆ, ಫೇಸ್ ಬಳಕೆದಾರರ ರಾಜಕೀಯ ಧೋರಣೆ, ಅವರ ಲಿಂಗ, ಜಾತಿ ಸೇರಿದಂತೆ ಅವರ ಪೋಸ್ಟ್ ಗಳಲ್ಲಿನ ಮಾಹಿತಿಯನ್ನು ಆಧರಿಸಿ ಅವರ ಪುಟದಲ್ಲಿ ಜಾಹೀರಾತುಗಳನ್ನು ಫೇಸ್ ಬುಕ್ ತೋರಿಸುತ್ತಿತ್ತು. ಕ್ಯಾಲಿಫೋರ್ನಿಯ: ಆರೋಗ್ಯ, ಜನಾಂಗೀಯ- ಸಮುದಾಯ, ರಾಜಕೀಯ, ಧಾರ್ಮಿಕ ಮತ್ತು ಲಿಂಗಾಧಾರಿತ ಜಾಹೀರಾತು ಪ್ರದರ್ಶಿಸುವುದಕ್ಕೆ ನಿರ್ಬಂಧ ಹೇರುವುದಾಗಿ ಫೇಸ್ ಬುಕ್ ಮಾತೃಸಂಸ್ಥೆ ಮೆಟಾ ತಿಳಿಸಿದೆ. ಇದನ್ನೂ ಓದಿ: ಫೇಸ್ ರೆಕಗ್ನಿಷನ್ ವ್ಯವಸ್ಥೆ ಸ್ಥಗಿತಗೊಳಿಸಿದ ಫೇಸ್ ಬುಕ್; ಲಕ್ಷಾಂತರ ಫೋಟೋ, ವಿಡಿಯೋಗಳ ಟೆಂಪ್ಲೇಟ್ ಗಳು ಡಿಲೀಟ್!ಫೇಸ್ ಬಳಕೆದಾರರ ರಾಜಕೀಯ ಧೋರಣೆ, ಅವರ ಲಿಂಗ, ಜಾತಿ ಸೇರಿದಂತೆ ಅವರ ಪೋಸ್ಟ್ ಗಳಲ್ಲಿನ ಮಾಹಿತಿಯನ್ನು ಆಧರಿಸಿ ಅವರ ಪುಟದಲ್ಲಿ ಜಾಹೀರಾತುಗಳನ್ನು ಈವರೆಗೆ ಫೇಸ್ ಬುಕ್ ತೋರಿಸುತ್ತಿತ್ತು. ಈ ವ್ಯವಸ್ಥೆಯಲ್ಲಿನ ಸೂಕ್ಷ್ಮ ಕೆಟಗರಿಗಳಿಗೆ ನಿರ್ಬಂಧ ಹೇರುವುದಾಗಿ ಫೇಸ್ ಬುಕ್ ತಿಳಿಸಿದೆ. ಇದನ್ನೂ ಓದಿ: ಫೇಸ್‌ಬುಕ್ ನನ್ನನ್ನು ಮತ್ತೇ ನಿರ್ಬಂಧಿಸಿದೆ: ಲೇಖಕಿ ತಸ್ಲೀಮಾ ನಸ್ರೀನ್ ಅಳಲುಈ ರೀತಿಯಾಗಿ ಕೆಟಗರಿಯಾಧಾರಿತ ಜಾಹೀರಾತು ( ) ನೀಡುವ ವ್ಯವಸ್ಥೆಯಲ್ಲಿನ ಕೆಲ ನಿರ್ದಿಷ್ಟ ಕೆಟಗರಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯನ್ನು ಮನಗಂಡು ಈ ತೀರ್ಮಾನ ಕೈಗೊಳ್ಳುತ್ತಿರುವುದಾಗಿ ಸಂಸ್ಥೆ ತಿಳಿಸಿದೆ.ಇದನ್ನೂ ಓದಿ: ಇನ್ಮುಂದೆ ಫೇಸ್ಬುಕ್ ಹೆಸರು '': ಸೋಶಿಯಲ್ ಮೀಡಿಯಾ ದಿಗ್ಗಜ ಸಂಸ್ಧೆ ಹೆಸರು ಬದಲಾಗಿದ್ದೇಕೆ?ಫೇಸ್ ಬುಕ್ಕಿನ ಸವಲತ್ತನ್ನು ಉಪಯೋಗಿಸಿಕೊಂಡು ರಾಜಕೀಯ ಪಕ್ಷಗಳು ಪ್ರಚೋದನಾತ್ಮಕ ಪೋಸ್ಟ್ ಗಳ ಪ್ರಚಾರ ಮಾಡಿದ್ದವು. ಅಲ್ಲದೆ ಸುಳ್ಳು ಸುದ್ದಿಗಳ ಹರಡುವಿಕೆಗೂ ಈ ಸವಲತ್ತನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿರುವುದು ಗಮನಕ್ಕೆ ಬಂದಿತ್ತು.ಇದನ್ನೂ ಓದಿ: ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ; ಗ್ರಾಹಕರ ಪರದಾಟಫೇಸ್ ಬುಕ್ ವ್ಯತ್ಯಯದಿಂದ 600 ಕೋಟಿ ಡಾಲರ್ ಕಳಕೊಂಡ ಮಾರ್ಕ್ ಜಕರ್ ಬರ್ಗ್ಟ್ರಂಪ್ ಬೆಂಬಲಿಗರ ಕುಖ್ಯಾತ ಕ್ಯಾಪಿಟಲ್ ದಾಳಿಗೆ ಫೇಸ್ ಬುಕ್ ಕುಮ್ಮಕ್ಕು ಕಾರಣ: ಮಾಜಿ ಮ್ಯಾನೇಜರ್ ಆರೋಪಐಟಿ ನಿಯಮ ಪ್ರಶ್ನಿಸಿ ಫೇಸ್ ಬುಕ್, ವಾಟ್ಸಾಪ್ ಅರ್ಜಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೊಟೀಸ್ತಾಲಿಬಾನ್ ಗೆ ನಿಷೇಧ ಹೇರಿದ ಫೇಸ್ ಬುಕ್ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ವಿರುದ್ಧ ಪೋಸ್ಟ್: ಸಚಿವ ಸೋಮಶೇಖರ್ ಆಪ್ತ ಸಹಾಯಕನಿಂದ ದೂರು ದಾಖಲು