ವಿಡಿಯೋಕಾನ್ ಪ್ರಕರಣ: ಐಸಿಐಸಿಐ ಮಾಜಿ ಸಿಇಒ ಚಂದಾ ಕೋಚಾರ್ ವಿರುದ್ಧ ಸಿಬಿಐನಿಂದ ಲುಕೌಟ್ ನೋಟೀಸ್ ಮಾಜಿ ಐಸಿಐಸಿಐ ಬ್ಯಾಂಕ್ ಸಿಇಒ ಮತ್ತು ಎಂ.ಡಿ.ಚಂದಾ ಕೋಚಾರ್, ಪತಿ ದೀಪಕ್ ಕೋಚಾರ್, ಮತ್ತು ವಿಡಿಯೋಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ವಿರುದ್ಧ ಸಿಬಿಐ ಲುಕೌಟ್ ನೋಟೀಸ್ ಹೊರಡಿಸಿದೆ.