ಚೀನಾ ಬಿಡಿ ಬ್ರಿಟನ್ ಅಧಿಪತ್ಯಕ್ಕೂ ಬಂತು ಕುತ್ತು; ವಿಶ್ವದ ಅತೀ ದೊಡ್ಡ ಆರ್ಥಿಕತೆ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 5ನೇ ಸ್ಥಾನ! ಪ್ರಸಕ್ತ ಜಗತ್ತಿನ ಆರನೇ ಬಲಾಢ್ಯ ಆರ್ಥಿಕ ಶಕ್ತಿಯಾಗಿರುವ ಭಾರತ 2019ರಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿ ಐದನೇ ಸ್ಥಾನಕ್ಕೇರುವ ಸಾಧ್ಯತೆ ಇದೆ ಎಂದು ವರದಿಯೊಂದು ಹೇಳಿದೆ.