ನೀರವ್ ಮೋದಿ ಕಲಾಕೃತಿಗಳ ಹರಾಜಿನಿಂದ 59.37 ಕೋಟಿ ರೂ. ಸಂಗ್ರಹ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರು. ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸೇರಿದ್ದ ಅಮೂಲ್ಯ ಕಲಾಕೃತಿಗಳ ಸಂಗ್ರಹವನ್ನು....