ನೌಕರವರ್ಗಕ್ಕೆ ಸಿಹಿಸುದ್ದಿ ಕೊಟ್ಟ ಕೇಂದ್ರ: ಇಪಿಎಫ್ ಬಡ್ಡಿ ದರದಲ್ಲಿ ಹೆಚ್ಚಳ ನೌಕರ ವರ್ಗಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ಭವಿಷ್ಯ ನಿಧಿ (ಇಪಿಎಫ್) ಮೇಲಿನ ಬಡ್ಡಿ ದರಗಳನ್ನು ಹೆಚ್ಚಳ ಮಾಡಿದೆ. ಇಪಿಎಫ್ ಬಡ್ಡಿ ದರದಲ್ಲಿ ಶೇ 0.10ರಷ್ಟು ಹೆಚ್ಚಳ....