ಆರ್ಟಿಐ ಅಡಿ ಬ್ಯಾಂಕ್ ತಪಾಸಣೆ ವರದಿಯನ್ನು ಬಹಿರಂಗಪಡಿಸುವಂತೆ ಆರ್ಬಿಐಗೆ 'ಸುಪ್ರೀಂ' ತಾಕೀತು ಮಾಹಿತಿ ಹಕ್ಕು ಕಾಯ್ದೆಯಡಿ ಬ್ಯಾಂಕುಗಳ ವಾರ್ಷಿಕ ತಪಾಸಣೆ ವರದಿಯ ಮಾಹಿತಿಯನ್ನು ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ... ಆರ್ಟಿಐ ಅಡಿ ಈ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಈ ಹಿಂದೆಯೇ ಆರ್ಬಿಐಗೆ ಸೂಚನೆ ನೀಡಿತ್ತು. ಆದರೆ, ಆರ್ಬಿಐ ಅದನ್ನು ಈವರೆಗೂ ಪಾಲಿಸಿರಲಿಲ್ಲ. ಆದ್ದರಿಂದ, ಇದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಆರ್ಬಿಐ ಅನ್ನು ಸುಪ್ರೀಂಕೋರ್ಟ್ ಎಚ್ಚರಿಸಿದೆ.