2ನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ, ಇಂದಿನ ದರ ಎಷ್ಟು ಗೊತ್ತಾ? ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದರೂ ಭಾರತೀಯ ತೈಲ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಸತತ ಎರಡನೇ ದಿನವೂ ಅಲ್ಪ ಪ್ರಮಾಣದ ಏರಿಕೆಯಾಗಿದೆ.