ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಅಮೆಜಾನ್‌ ಜೆಫ್‌ ಬೆಜೋಸ್ ರಿಂದ ಪತ್ನಿಗೆ ವಿಚ್ಛೇದನ ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಮತ್ತು ಉದ್ಯಮಿ ಅಮೆಜಾನ್‌ ಕಂಪನಿಯ ಸ್ಥಾಪಕ ಜೆಫ್ ಬೆಜೋಸ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿಗೆ ಡಿವೋರ್ಸ್ ನೀಡಲಿದ್ದಾರೆ ಎನ್ನಲಾಗುತ್ತಿದೆ. ../Gb10BDb0x0