ವಿಪ್ರೊ ಸಂಸ್ಥೆಯಿಂದ ಉದ್ಯೋಗ ನೇಮಕಾತಿ ಕಾರ್ಯಕ್ರಮ: ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ಮೀರಿರಬಾರದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022. ನವದೆಹಲಿ: ಸಾಫ್ಟ್ ವೇರ್ ದಿಗ್ಗಜ ಸಂಸ್ಥೆ ವಿಪ್ರೊ ಎಂಜಿನಿಯರಿಂಗ್ ಪದವೀಧರರಿಗಾಗಿ 'ನ್ಯಾಷನಲ್ ಟ್ಯಾಲೆಂಟ್ ಹಂಟ್' ಉದ್ಯೋಗ ನೇಮಕಾತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಫ್ರೆಷರ್ಸ್ ಗಳು ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಬಹುದಾಗಿದೆ.ಇದನ್ನೂ ಓದಿ: ಹೆತ್ತವರೇ ತಿರಸ್ಕರಿಸಿದರೂ ಧೃತಿಗೆಡದ ಪಂಜಾಬ್ ಸಯಾಮಿಗಳು: ಇವರ ಶ್ರಮದ ಬದುಕು ಎಲ್ಲರಿಗೂ ಸ್ಫೂರ್ತಿ!ಸಂಸ್ಥೆಯ ಪ್ರಕಟಣೆ ಪ್ರಕಾರ ಅಭ್ಯರ್ಥಿಗಳು ../. ಅಥವಾ ../. ಪದವಿ ಹೊಂದಿರಬೇಕು. ಅಲ್ಲದೆ ಅಭ್ಯರ್ಥಿಗಳು 2020, 2021 ಅಥವಾ 2022 ಇಸವಿಯಲ್ಲಿ ತೇರ್ಗಡೆ ಹೊಂದಿರಬೇಕು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 1,000 ರೂ., ನಿರುದ್ಯೋಗಿ ಯುವಕರಿಗೆ 5,000 ರೂ.: ಕೇಜ್ರಿವಾಲ್ ಭರವಸೆಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ../ ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022.ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿ ಮಹಿಳೆ ಮಕ್ಕಳನ್ನು ಕೊಂದು ಆತ್ಮಹತ್ಯೆ